ಗುಜರಾತ್ ಚುನಾವಣಾ ದಿನಾಂಕ ಪ್ರಕಟ

126
Share

ಭಾರತೀಯ ಚುನಾವಣಾ ಆಯೋಗವು 2022 ರಲ್ಲಿ ನಿಗದಿಯಾಗಿರುವ ಗುಜರಾತ್ ಅಸೆಂಬ್ಲಿ ಚುನಾವಣೆಯ ಮತದಾನದ ದಿನಾಂಕಗಳನ್ನು ಗುರುವಾರ ಪ್ರಕಟಿಸಿದೆ.
ಗುಜರಾತ್ ವಿಧಾನಸಭೆ ಚುನಾವಣೆ ಈ ವರ್ಷ ಎರಡು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದ ವಿಧಾನಸಭಾ ಚುನಾವಣೆ ಡಿಸೆಂಬರ್ 1 ರಂದು ಮತ್ತು ಎರಡನೇ ಹಂತ ಡಿಸೆಂಬರ್ 5 ರಂದು ನಡೆಯಲಿದೆ.
ಮತಗಳ ಎಣಿಕೆಯು ಡಿಸೆಂಬರ್ 8 ರಂದು ನಡೆಯಲಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ.


Share