ಡುಯೆಟ್ ಎಂಬ ವಿಭಿನ್ನ ಸಂಗೀತ ಕಾರ್ಯಕ್ರಮ

346
Share

ಡುಯೆಟ್ ಎಂಬ ವಿಭಿನ್ನ ಸಂಗೀತ ಕಾರ್ಯಕ್ರಮವನ್ನು ಮೈಸೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೌಂಡ್ ಎಂ ರಿಟನ್ ಸಂಸ್ಥೆಯ ಮುಖ್ಯಸ್ಥರಾದ ರವಿಶಂಕರ್ ಅವರು ತಿಳಿಸಿದ್ದಾರೆ.
ಅವರು ಇಂದು ಬೆಳಗ್ಗೆ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 27ರಂದು ಶನಿವಾರ ಸಂಜೆ 5 ಗಂಟೆಗೆ ಎಂಬ ವಿಭಿನ್ನ ಸಂಗೀತ ಕಾರ್ಯಕ್ರಮ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಯೋಜಿಸಲಾಗಿದೆ ಎಂದು ತಿಳಿಸಿದರು ನಾಯಕರು ಸಂಗೀತ ಕಾರ್ಯಕ್ರಮದಲ್ಲಿ ಹಾಡುತ್ತಿದ್ದು ಖ್ಯಾತ ಪ್ರೇಮಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ವಿವರ ನೀಡಿದರು.


Share