ನಟಿ ರಾಧಿಕಾ ಕುಮಾರಸ್ವಾಮಿ, ಯುವರಾಜ್ ಮಾತಿನ ಚಕಮುಕಿ.

463
Share

ಬೆಂಗಳೂರು ನಟಿ ರಾಧಿಕಾ ಕುಮಾರಸ್ವಾಮಿ ಯುವರಾಜ್ ಇಬ್ಬರ ನಡುವೆ ಸಿಸಿಬಿ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ಅಧಿಕಾರಿಗಳು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರು ಸಿಸಿಬಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿ ರುವುದಾಗಿ ತಿಳಿಸಿದ್ದಾರೆ.
ಸಂಪೂರ್ಣವಾಗಿ ವಿಚಾರಣೆ ಮುಗಿದ ನಂತರ ಇಂದು ಹೊರಕ್ಕೆ ಬಂದು ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.


Share