ನಟ ಪುನೀತ್ ರಾಜಕುಮಾರ್ ಅವರಿಗೆ ಬೊಮ್ಮಾ ಇಂದ ಅಂತಿಮ ವಿದಾಯ

466
Share

 

ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅವರು, ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ಯಾತ್ರೆಗೂ ಮುನ್ನ, ಅಗಲಿದ ನೆಚ್ಚಿನ ಕಲಾವಿದನಿಗೆ ಭಾವಪೂರ್ಣ ವಿದಾಯ ಹೇಳಿದರು.


Share