ನಾಗಮಂಗಲ ಎಚ್ಡಿಕೆ ವಿರುದ್ಧ ಮಹಿಳೆಯರ ಪ್ರತಿಭಟನೆ

86
Share

 

ಮಂಡ್ಯ-ನಾಗಮಂಗಲದಲ್ಲಿ ಮಹಿಳೆಯರ ಪ್ರತಿಭಟನೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಹಿಳಾ ಹೇಳಿಕೆ ಖಂಡಿಸಿ ಆಕ್ರೋಶ ನಾಗಮಂಗಲ. ಏ:- 18 ಗ್ರಾಮೀಣ ಪ್ರದೇಶದ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ನಾಗಮಂಗಲ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


Share