ನಾಳೆ ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ

128
Share

ದೆಹಲಿ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧಿಸಿದಂತೆ ನಾಳೆ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ  ನೇತೃತ್ವದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಅಮಿತ್ ಶಾ ರವರ ಸಭೆಯಲ್ಲಿ ಭಾಗವಹಿಸಲಿದ್ದಾರೆ ನಾಳೆ ಸಂಜೆ 4:00 ವೇಳೆಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಲುಪಲಿದ್ದಾರೆ


Share