ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು- ಸಿಎಂ

31
Share

ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು.

 


Share