ಪ್ರಧಾನಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ರಾಹುಲ್ ಗಾಂಧಿ

168
Share

ನವ ದೆಹಲಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿಗೆ ಶನಿವಾರ 72 ವರ್ಷ ತುಂಬಿದ್ದು, ರಾಜಕಾರಣಿಗಳು ಮತ್ತು ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.
” ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.


Share