ಬಿ ವೈ ವಿಜಯೇಂದ್ರ ರವರು ಇ0ದು ಮೈಸೂರಿಗೆ

24
Share

ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷರು ನೂತನವಾಗಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಬಿ ವೈ ವಿಜಯೇಂದ್ರ ರವರು ಇಂದು ಮೈಸೂರಿಗೆ ಆಗಮಿಸುತ್ತಿದ್ದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಮತ್ತು ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಕೇಂದ್ರ ಮಹಾಸ್ವಾಮಿಜಿಯವರ ಆಶೀರ್ವಾದ ಪಡೆಯಲಿದ್ದಾರೆ.

ಸಮಯ ಸಂಜೆ 5:30 ಗಂಟೆಗೆ ಚಾಮುಂಡಿ ಬೆಟ್ಟ ನಂತರ ಶ್ರೀ ಕ್ಷೇತ್ರ ಸುತ್ತೂರು ಭೇಟಿ ಮಾಡಲಿದ್ದಾರೆ


Share