ಬೃಹತ್ ಉದ್ಯೋಗ ಮೇಳ ಉದ್ಘಾಟನೆ

303
Share

 

*ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಕ್ತ ಗಂಗೋತ್ರಿ, ಮೈಸೂರಿನಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.*

*ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ, ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಪಾಲಿಕೆ ಮಹಾಪೌರರಾದ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.*


Share