ಬೆಂಗಳೂರು ಬಾಂಬ್ ಸ್ಫೋಟದ ಬಗ್ಗೆ ಮುಖ್ಯಮಂತ್ರಿ ಪ್ರತಿಕ್ರಿಯೆ

82
Share

 

ಮೈಸೂರು-ಬೆಂಗಳೂರು ನಗರದ H.A.L ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡುತ್ತಾ ನಮ್ಮ ಸರ್ಕಾರ ಆಡಳಿತ ಅವಧಿಯಲ್ಲಿ ಈ ರೀತಿ ಘಟನೆ ನಡೆದಿಲ್ಲ ಎಂದು ತಿಳಿಸಿದರು.

ಬಾಂಬ್ ಸ್ಫೋಟದ ಬಗ್ಗೆ ತನಿಖೆ ಆರಂಭವಾಗಿದ್ದು ಸಣ್ಣ ಪ್ರಮಾಣದ ಸ್ಪೋಟ ಎಂದು ಹೇಳಲಿಕ್ಕೆ ಆಗುವುದಿಲ್ಲ ಬಾರಿ ಪ್ರಮಾಣದ ಸ್ಪೋಟ ಎಂದು ಕೂಡ ಹೇಳಲಾಗುವುದಿಲ್ಲ ಎಂದು ತಿಳಿಸಿದರು.

Share