ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ

230
Share

ಬೆಂಗಳೂರು- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿರುವುದಾಗಿ ಘೋಷಣೆಯಾಗಿದೆ ಮಲ್ಲೇಶ್  ಬಾಬು ಹಾಸನದಿಂದ ಪ್ರಜ್ವಲ್ ರೇವಣ್ಣ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪ್ರಕಟಿಸಲಾಗಿದೆ


Share