ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧಿಸುವುದಿಲ್ಲ ಸಂಸದೆ ಸುಮಲತಾ

213
Share

ಮಂಡ್ಯ ಬಿಟ್ಟು ಬೇರೆ ಕಡೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಇರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ ಎಂದಿರುವ ಅವರು ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿತ್ತು ಎಂದು ತಿಳಿಸಿದರು.

 


Share