ಮಾರ್ಚ್ 3-ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

295
Share

ಬೆಂಗಳೂರು ಮಾರ್ಚ್ 3 ರಿ0ದ 10ರವರಗೆ ಚಲನಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಅಧ್ಯಕ್ಷ ಸುನಿಲ್ ಪುರಾಣಿಕ್ ತಿಳಿಸಿದ್ದಾರೆ.

 13ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜಿಕೆವಿಕೆ ಯಲ್ಲಿ ಚಲನಚಿತ್ರ ಉದ್ಘಾಟನೆಯಾಗಲಿದೆ.
 8ದಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ವಿವರ ನೀಡಿದರು
ಕೋವಿಡ್ ನಿಯಮ ಅನುಸರಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದ್ದಾರೆ

Share