ಮುಖ್ಯಮಂತ್ರಿ ಬದಲಾವಣೆ ಇಲ್ಲ ರಾಜ್ಯ ಅಧ್ಯಕ್ಷರ ಸ್ಪಷ್ಟನೆ.

364
Share

ಹಾವೇರಿ. ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅನಿಲ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ
ಅವರು ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ರೀತಿ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.


Share