ಮೈದಾನ ಸ್ವಚ್ಛಗೊಳಿಸಿದ ಯದುವೀರ್ ಒಡೆಯರ್ ಕುಟುಂಬ

222
Share

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು. ಮೋದಿ ರ್ಯಾಲಿ ನಂತರ ಮೈದಾನ ಜನ ಜಂಗುಳಿ ಯಿಂದ ಕಸ ಬರಿತವಾಗಿತ್ತು.ಅಲ್ಲಲ್ಲಿ ಹರಡಿದ್ದ ಕಸವನ್ನು ಹಾಯ್ದು ಯದುವೀರ್ ಅವರೊಂದಿಗೆ ಅವರ ಅಭಿಮಾನಿಗಳು ಮತ್ತು ನಗರಪಾಲಿಕೆ ಸಿಬ್ಬಂದಿಗಳು ಸೇರಿ ಸ್ವಚ್ಚಗೊಳಿಸಿದರು
ಇಂದು ಸ್ವಚ್ಚಟಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು.ಹಾಗೆ ಕಸವನ್ನು ಆದಷ್ಟು ಬೇಗ ಮೈದಾನದಿಂದ ತೆರವುಗೊಳಿಸುವಂತೆ ಮನವಿ ಮಾಡಿದರು.
ತ್ರಿಶಿಖಾ ಅವರೊಂದಿಗೆ ಯದುವೀರ್ ಕೂಡ ತ್ಯಾಜ್ಯವನ್ನು ಆರಿಸುತ್ತಿದ್ದರು.ಎಲ್ಲರ ಗಮನ ಸೆಳೆಯಿತು.
ಕೆಲವು ಸ್ವಯಂಸೇವಕರು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

ಯದುವೀರ್ ಅವರು ‘ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ, ಮೋದಿಜಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ ಮತ್ತು ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ, ಸ
ಮೈಸೂರು ನಗರದ ಸ್ವಚ್ಟತೆಗೆ ನನ್ನ ಮೊದಲ ಆದ್ಯತೆ’ ಇದು ಇನ್ನೂ ಮುಂದೆಯೂ ಮುಂದುವರೆಯುತ್ತದೆ ಎಂದರು.

ಯದುವೀರ್ ಸ್ವಚ್ಛತಾ ಕಾರ್ಯಕ್ಕೆ ಮೈದಾನಕ್ಕೆ ಬಂದಿದ್ದನ್ನು ನೋಡಿ ಬೆಳಗು ಜಾವದ ವಾಯು ವಿಹಾರಕ್ಕೆ ಬಂದ ಸಾರ್ವಜನಿಕರು ಆಶ್ಚರ್ಯಚಕಿತರಾದರು ಮತ್ತು ತಕ್ಷಣವೇ ಮೈದಾನವನ್ನು ಸ್ವಚ್ಛಗೊಳಿಸುವುದನ್ನು ನೋಡಿ ಸಂತೋಷಪಟ್ಟರು.

15.04.2024:

The Mysuru – Kodagu MP Candidate for Loksabha Yaduveer Krishnadatta Chamaraja Wadiyar along with his wife Trishikha Wadiyar made a visit to the maharaja college grounds and lent a helping hand to clean the ground after the Modi rally. While the corporation staff were also present, he thanked the workers for their work and requested them to clear the ground as early as possible. Yaduveer was also seen picking waste along with Trishikha. Few of the volunteers also joined the cleanliness drive.

Yaduveer Said ‘it is important to ensure that the city is clean always, It is my duty to ensure the ground is clean after Modi ji’s event and keeping the city clean is in line with our Prime minister initiative Swatch bharath Abhiyan, cleanliness is one of my top priority for mysuru city.’ He said.

Many Morning walkers were amazed to see Yaduveer coming on ground for cleaning drive and was happy to see the ground being cleaned immediately.


Share