ಮೈಸೂರಿನಲ್ಲಿಂದು *12* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

245
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *16-02-2021*

ಮೈಸೂರಿನಲ್ಲಿಂದು *12* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *53,805* ಕ್ಕೇರಿಕೆ.

ಇಂದು *43* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *52,598* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ *178* ಕ್ಕೆ ಇಳಿಕೆ.

*ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು*

*ಮೈಸೂರಿನಲ್ಲಿ ಇದುವರೆಗೆ 1,029 ಕೊರೊನಾ ಸೋಂಕಿತರು ಸಾವು*


Share