ಮೈಸೂರಿನಲ್ಲಿಂದು *14* ಕೊರೊನಾ ವೈರಸ್

315
Share

 

 

ಮೈಸೂರಿನಲ್ಲಿಂದು *14* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *53,004* ಕ್ಕೇರಿಕೆ.

ಇಂದು *44* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *51,740* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ *242* ಕ್ಕೆ ಇಳಿಕೆ.

*ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು*

*ಮೈಸೂರಿನಲ್ಲಿ ಇದುವರೆಗೆ 1,022 ಕೊರೊನಾ ಸೋಂಕಿತರು ಸಾವು*


Share