ಮೈಸೂರಿನಲ್ಲಿಂದು *283* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

275
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *09-04-2021*

ಮೈಸೂರಿನಲ್ಲಿಂದು *283* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *57,668* ಕ್ಕೇರಿಕೆ.

ಇಂದು *172* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *54,911* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ *1,682* ಕ್ಕೆ ಏರಿಕೆ.

*ಮೈಸೂರಿನಲ್ಲಿಂದು 5 ಮಂದಿ ಕೊರೊನಾ ಸೋಂಕಿತರು ಸಾವು*

*ಮೈಸೂರಿನಲ್ಲಿ ಇದುವರೆಗೆ 1,075 ಕೊರೊನಾ ಸೋಂಕಿತರು ಸಾವು*


Share