ಮೈಸೂರಿನಲ್ಲಿಂದು *49* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣ ಪತ್ತೆ.

326
Share

*ಮೈಸೂರು ಕೊರೊನಾ ವೈರಸ್ ಅಲರ್ಟ್* *18-03-2021*

ಮೈಸೂರಿನಲ್ಲಿಂದು *49* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *54,633* ಕ್ಕೇರಿಕೆ.

ಇಂದು *30* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *53,325* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ *269* ಕ್ಕೆ ಏರಿಕೆ.

*ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ*

*ಮೈಸೂರಿನಲ್ಲಿ ಇದುವರೆಗೆ 1,039 ಕೊರೊನಾ ಸೋಂಕಿತರು ಸಾವು*


Share