ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತದಾನ

21
Share

*ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತದಾನ*

ಕುವೆಂಪುನಗರದ ಜ್ಞಾನಂಗಂಗಾ (ಮತಗಟ್ಟೆ ಸಂಖ್ಯೆ 26)ಶಾಲೆಯಲ್ಲಿ ಸರತಿ ಸಾಲಿನಲ್ಲಿ ನಿಂತು 2023ರ ಚುನಾವಣಾ ರಾಯಬಾರಿ ಜಾವಗಲ್ ಶ್ರೀನಾಥ್ ಅವರು ಮತದಾನ ಮಾಡಿದರು.


Share