ಮೈಸೂರು-ಅಪ್ರೆಂಟಿಸ್ ಮೇಳ

214
Share

ಅಪ್ರೆಂಟಿಸ್ ಮೇಳ
ಮೈಸೂರು. :- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ 2022 ರ ಜೂನ್ 13 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಅಪ್ರೆಂಟಿಸ್ ಮೇಳವನ್ನು ಆಯೋಜಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಐ.ಟಿ.ಐನಲ್ಲಿ ಉತ್ತೀರ್ಣ ಹೊಂದಿರುವ ವಿವಿಧ ವೃತಿಗಳ ತರಬೇತುದಾರರು ಹಾಗೂ ಪ್ರಸ್ತುತ ಅಂತಿಮ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ತರಬೇತಿದಾರರನ್ನು ಅಪ್ರೆಂಟಿಸ್‌ಶಿಪ್ ತರಬೇತಿಗೆ ಮೈಸೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ವಿವಿಧ ಕಂಪನಿಗಳಿAದ ನೇಮಕ ಮಾಡಿಕೊಳ್ಳಲಾಗಿತ್ತಿದ್ದು ಆಸಕ್ತ ಅಭ್ಯರ್ಥಿಗಳು ಭಾಗವಹಿಸಲು ತಿಳಿಸಲಾಗಿದೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share