ಮೈಸೂರು-ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

554
Share

ಆಸ್ತಿ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ಮೈಸೂರು.ಜೂನ್.24):- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಪಾವತಿಸಲು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜೂನ್-2021 ರವರೆಗೆ ನೀಡಿದ್ದ ಶೇ.5ರಷ್ಟು ರಿಯಾಯಿತಿಯನ್ನು ಜುಲೈ-2021 ರವರೆಗೆ ವಿಸ್ತರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಆಸ್ತಿ ತೆರಿಗೆಯನ್ನು ಪಾವತಿಸಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share