ಮೈಸೂರು-ಇಂದು 4 ಅಭ್ಯರ್ಧಿಗಳಿಂದ ನಾಮಪತ್ರ ಸಲ್ಲಿಕೆ

138
Share

 

ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಇಂದು (03-04-2024) 4 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿರುತ್ತದೆ.

ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಹರೀಶ್.ಎನ್, ಭಾರತೀಯ ಜನತಾ ಪಕ್ಷ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕ್ರಿಸ್ಟೋಫರ್ ರಾಜ ಕುಮಾರ್ ಅವರು ನಾಮಪತ್ರ ಸಲ್ಲಿಸಿರುತ್ತಾರೆ.


Share