ಮೈಸೂರು ಚಾ.ನಗರ – ನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ

529
Share

ಮೈಸೂರು-ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ ಹಿನ್ನಲೆಯಲ್ಲಿ
*ನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ*
*ಪ್ರಸಾದ್ ಗೌರವಾರ್ಥವಾಗಿ *ಮೈಸೂರು ಮತ್ತು ಚಾಮರಾಜನಗರ* ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
*ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ* ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024 ರಂದು
ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ.


Share