ಮೈಸೂರು ಜೂ.12‌ ವಿಶ್ವ ಬಾಲ ಕಾರ್ಮಿಕ ಪದ್ಧ ವಿಶ್ವ ವಿರೋಧಿ ದಿನ

38
Share

 

ಮೈಸೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಸಮಾಜ ಕಲ್ಯಾಣ ಇಲಾಖೆ, ಸ್ವಯಂ ಸೇವಕ ಸಂಸ್ಥೆಗಳು ಹಾಗೂ ಮಕ್ಕಳ ಸಹಾಯವಾಣಿ 1098 ಇವರುಗಳ ವತಿಯಿಂದ ಜೂ.12 ರ ಬೆಳಿಗ್ಗೆ 10 ಗಂಟೆಗೆ “ವಿಶ್ವ ಬಾಲ ಕಾರ್ಮಿಕ ಪದ್ಧ ವಿಶ್ವ ತಿ ವಿರೋಧಿ ದಿನ ಆಚರಣೆ” ಯನ್ನು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಜಿ.ಎಸ್ ಸಂಗ್ರೇಶಿ ನೇರವೇರಿಸುವರು.


Share