ಮೈಸೂರು ದಸರಾದ ಪ್ರಮುಖ ಆಕರ್ಷಣೆ, ವಿದ್ಯುತ್ ದೀಪಾಲಂಕಾರ ಉದ್ಘಾಟನೆ

116
Share

 

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭಾಗವಹಿಸಿದರು.

ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ನಾಗೇಂದ್ರ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಬಿಜೆಪಿ ನಗರ ಜಿಲ್ಲಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


Share