ಮೈಸೂರು : ನಗರದ ಹಲವು ಕಡೆವಿದ್ಯುತ್ ವ್ಯತ್ಯಯ.

484
Share

ವಿದ್ಯುತ್ ವ್ಯತ್ಯಯ
ಮೈಸೂರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11ಕೆವಿ ಚಂದ್ರವಾಡಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ., (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ವತಿಯಿಂದ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಆಗಸ್ಟ್ 20 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆ ನೆಲ್ಲಿತಾಳಪುರ, ಕುರಿಹುಂಡಿ, ಹರದನಹಳ್ಳಿ ಮತ್ತು ದುಗ್ಗಳ್ಳಿ ಗ್ರಾಮಗಳು ಮತ್ತು ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಂಜನಗೂಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ
ಮೈಸೂರು. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11ಕೆವಿ ಹೆಮ್ಮರಗಾಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ., (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ವತಿಯಿಂದ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಆಗಸ್ಟ್ 20 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆ ಹೆಮ್ಮರಗಾಲ, ಕುಂಬ್ರಳ್ಳಿ, ಮಾಡ್ರಳ್ಳಿ, ಶ್ರೀನಗರ, ಸಿಂಗಾರಿಪುರ, ಗೊಣತಗಾಲ, ಹೆಡತಲೆ, ಭುಜಂಗಯ್ಯನಹುಂಡಿ, ಮಲ್ಲಹಳ್ಳಿ, ಹಂಪಾಪುರ, ಹಳೇಪುರ ವ್ಯಾಪ್ತಿಯ ಗ್ರಾಮಗಳು ಮತ್ತು ಗ್ರಾಮಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಂಜನಗೂಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share