ಮೈಸೂರು ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

158
Share

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಕೆ ದರ್ಶನ್ ಶೌರಿ ಇಂದು ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.


Share