ಮೈಸೂರು ಪ್ರಧಾನಿ ಮೋದಿಯಿಂದ ಯೋಗದ ಚಿತ್ರಗಳು

469
Share

 

ಮೈಸೂರು ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ವಿಶ್ವವಿಖ್ಯಾತ ಅರಮನೆಯ ಆವರಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದರು. ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಪಟುಗಳು ಸೇರಿದಂತೆ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಮಾತನಾಡುತ್ತಾ ಯೋಗ ದಿಂದ ವಿಶ್ವಕ್ಕೆ ದೇಶಕ್ಕೆ ಶಾಂತಿ ಸಿಗುತ್ತದೆ ಎಂದು ತಿಳಿಸಿದರು


Share