ಮೈಸೂರು ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

147
Share

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದಿಂದ ಅಭ್ಯರ್ಥಿಯಾಗಿ ರೇವತಿ ರಾಜ್ ಇಂದು ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.


Share