ಮೈಸೂರು-ಮನಮಧುರೈ ನಡುವೆ ವಿಶೇಷ ರೈಲು / special train between Mysuru-Manamadurai

437
Share

 

SOUTH WESTERN RAILWAY

*Running of special train between Mysuru-Manamadurai stations*

A one-trip special train will be run between Mysuru and Tamil Nadu’s Manamadurai stations on passenger demand to clear the extra rush of passengers.

The special train (06237) is scheduled to depart from Mysuru station at 06:35 PM on March 11, 2024, and reach Manamadurai station at 09:10 AM the following day.

In the return direction, Train No. 06238 will depart from Manamadurai station at 12 PM on March 12, 2024, and will arrive at Mysuru station at 01:55 AM the following Wednesday.

This special train will make stops at Mandya, Maddur, Ramanagaram, Kengeri KSR Bengaluru, Bangarapet, Tirupattur, Salem, Namakkal, Karur Tiruchchirappalli, Dindigul, and Madurai stations in both directions.

The special train consists of 21 coaches, including AC-2 tier-2, AC-3 tier-6, Sleeper Class Coaches-9, General Second Class Coaches-2, and Brake Van Cum Generator Cars-2.

*ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ*

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.

ಈ ವಿಶೇಷ ರೈಲು (06237) ಮಾರ್ಚ್ 11, 2024 ರಂದು ಮೈಸೂರು ನಿಲ್ದಾಣದಿಂದ ಸಂಜೆ 06:35 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 09:10 ಗಂಟೆಗೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ಇದೇ ರೈಲು (06238) ಮಾರ್ಚ್ 12, 2024 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 01:55 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರಂ, ಕೆಂಗೇರಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್, ಕರೂರ್, ತಿರುಚ್ಚಿರಾಪಳ್ಳಿ, ದಿಂಡಿಗಲ್ & ಮಧುರೈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲಿನಲ್ಲಿ ಎರಡನೇಯ ಹವಾನಿಯಂತ್ರಿತ ದರ್ಜೆ-2, ಮೂರನೇಯ ಹವಾನಿಯಂತ್ರಿತ ದರ್ಜೆ-6, ಸ್ಲೀಪರ್ ಕ್ಲಾಸ್ ಬೋಗಿಗಳು-9, ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರು-2 ಸೇರಿದಂತೆ ಒಟ್ಟು 21 ಬೋಗಿಗಳು ಒಳಗೊಂಡಿರುತ್ತವೆ.

 


Share