ಮೈಸೂರು-ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

161
Share

ವಿದ್ಯುತ್ ವ್ಯತ್ಯಯ
ಮೈಸೂರು, :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022 ಸೆಪ್ಟೆಂಬರ್ 15 ರಂದು ಗುರುವಾರ 66/11 ಏಗಿ ಸೌತ್ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೆöÊಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬAಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ. ಆದುದರಿಂದ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು
ನಂಜುಮಳಿಗೆ ವೃತ್ತ, ಲಕ್ಷಿö್ಮÃಪುರಂ, ವಿದ್ಯಾರಣ್ಯಪುರಂ, ನಾರಾಯಣ ಶಾಸ್ತಿç ರಸ್ತೆ, ಕಾಕರವಾಡಿ, ನಾಲಾ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟಿçÃಯಲ್ ಸಬರ್ಬ್, ವಿಶ್ವೇಶ್ವರರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂರಾವ್ ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಂಪುರ, ಜಯನಗರ, ಕೆ.ಜಿ.ಕೊಪ್ಪಲ್, ಶಿವಪುರ, ದೇವಲಾಪುರ ಹೋಬಳಿ, ಆದಿಚುಂಚನಗಿರಿ ರಸ್ತೆ, ಜೆ.ಪಿ.ನಗರ, ಶ್ರೀರಾಂಪುರ 2ನೇ ಹಂತ, ರಮಾಬಾಯಿ ನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ‘ಕೆ’ ಬ್ಲಾಕ್, ಅಪೋಲೊ ಆಸ್ಪತ್ರೆಯ ಸುತ್ತ-ಮುತ್ತಲಿನ ಪ್ರದೇಶಗಳು, ಗೊರೂರು ಗ್ರಾಮ, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯ ರಸ್ತೆಯಿಂದ 6ನೇ ಮುಖ್ಯರಸ್ತೆ ಭಾಗಶಃ, ಕೆ.ಜಿ.ಕೊಪ್ಪಲು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5:30 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share