ಮೈಸೂರು-28 ರಂದು ಪ್ರಗತಿ ಪರಿಶೀಲನಾ ಸಭೆ

24
Share

ಆಗಸ್ಟ್ 28 ರಂದು ಪ್ರಗತಿ ಪರಿಶೀಲನಾ ಸಭೆ
ಮೈಸೂರು- ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ  ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಸ್ಟ್ 28 ರಂದು ಬೆಳಗ್ಗೆ 11 ಗಂಟೆಗೆ ಪ್ರಗತಿ ವರದಿ ಮತ್ತು ಇಲಾಖೆಯ ಸಂಪೂರ್ಣ ಮಾಹಿತಿಗಳೊಂದಿಗೆ ಸಭೆಗೆ ಖುದ್ದು ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share