ಮೈಸೂರು – K R S ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

495
Share

ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ನಾಮಪತ್ರ ಸಲ್ಲಿಸಲು ಮೊದಲ ದಿನವಾದ *ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್ )ಪಕ್ಷದ ಎಂ.ಎಸ್. ಪ್ರವೀಣ್ ಅವರು ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು*

 


Share