ಯದು ವೀರ ಒಡೆಯರ್ ಅವರು ನಾಮಪತ್ರ ಸಲ್ಲಿಕೆ

130
Share

ಮೈಸೂರು ಮುಂಬರುವ ಮೈಸೂರು ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಯದುವೀರ್ ಒಡೆಯರ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ಒಡೆಯರ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿ ಟಿ ದೇವೇಗೌಡರು ಹಾಜರಿದ್ದರು ಒಡೆಯರ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನಗರದ ಹಲವಾರು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಂತರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆಯನ್ನು ಸಲ್ಲಿಸಿದರು


Share