ರಾಜಧಾನಿ ತಲುಪಿದ ರಾಹುಲ್ ಭಾರತ್ ಜೋಡೋ ಯಾತ್ರ

132
Share

ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪತಿ ರಾಬರ್ಟ್ ವಾದ್ರಾ ಅವರು ಇಂದು ದೆಹಲಿಗೆ ‘ಭಾರತ್ ಜೋಡೋ ಯಾತ್ರೆ’ ಪ್ರವೇಶಿಸಿದಾಗ ರಾಹುಲ್ ಗಾಂಧಿ ಜೊತೆಗೂಡಿದರು. ಕೋವಿಡ್ ಪ್ರಕರಣಗಳ ಜಾಗತಿಕ ಏರಿಕೆಯ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಪಕ್ಷವು ಬಿಜೆಪಿಯಿಂದ ಟೀಕೆಗಳನ್ನು ಎದುರಿಸುತ್ತಿರುವುದು ಕಾಣಬಹುದು.
ಇದೇ ಸಂದರ್ಭದಲ್ಲಿ ತಮಿಳಿನ ಖ್ಯಾತ ನಟ ಕಮಲಹಾಸನ್ ದೆಹಲಿಯಲ್ಲಿ ರಾಹುಲ್ ಗಾಂಧಿಯವರೊಡನೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವುದೊಂದು ವಿಶೇಷ .


Share