ರಾಜವಂಶಸ್ತೆ ಪ್ರಮೋದಾದೇವಿಗೆ ಆಹ್ವಾನ

305
Share

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಈ ಬಾರಿಯ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ರಾಜಮನೆತನದ ಪ್ರಮೋದಾದೇವಿ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.


Share