ರಾಜ್ಯಸಭೆಗೆ ಸುಧಾ ಮೂರ್ತಿ ಅವರ ನಾಮ ನಿರ್ದೇಶನ

624
Share

ದೆಹಲಿ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದಿಂದ ಸಮಾಜ ಸೇವಕಿ ಸರಳತೆಯಿಂದ  ಜೀವನ ನಡೆಸುತ್ತಿರುವ ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಶ್ರೀಮತಿ ಸುಧಾ ಮೂರ್ತಿಯವರು ಸದ್ಯಕ್ಕೆ ವಿದೇಶದಲ್ಲಿದ್ದು ರಾಜ್ಯಸಭೆಗೆ ನಾಮ ನಿರ್ದೇಶನ ಆಗಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ   ನಾಮನಿರ್ದೇಶನ ಸಾಮಾಜಿಕ ಜಾಲತಾಣದಲ್ಲಿ ಸಂತಸ ಸಂಭ್ರಮ ವ್ಯಕ್ತವಾಗುತ್ತಿದ್ದು ಮಹಿಳೆಯರಿಗೆ ಸ್ಪೂರ್ತಿದಾಯಕವಾಗಿದೆ ಬಿಜೆಪಿಯ ನಿರ್ಧಾರ ಎಂದು ಹೇಳಲಾಗುತ್ತಿದೆ ಪ್ರಧಾನಿ ನರೇಂದ್ರ ಮೋದಿಯವರು ಟ್ರೀಟ್ ಮೂಲಕ ಸುಧಾ ಮೂರ್ತಿ ಅವರನ್ನು ನಾಮನರ್ದೇಶನ ಮಾಡಿರುವ ಬಗ್ಗೆ ಪ್ರಕಟಿಸಿದ್ದಾರೆ

Share