ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ-ಮುಖ್ಯಮಂತ್ರಿ ಚಾಲನೆ

250
Share

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು. 

ಸಮಾರಂಭದಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ  ಶಿಕ್ಷಣ ಸಚಿವ ನಾಗೇಶ್ ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ, ಶಾಸಕ , ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share