ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ/Continuation of temporary stoppage of trains

130
Share

ನೈರುತ್ಯ ರೈಲ್ವನೈರುತ್ಯ ರೈಲ್ವೆ

I. ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ*

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಮಾರಿಕುಪ್ಪಂ ನಿಲ್ದಾಣಗಳ ನಡುವೆ ಸಂಚರಿಸುವ ಮೆಮು ಸ್ಪೆಷಲ್ (ರೈಲು ಸಂಖ್ಯೆ 01771/01772) & ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ನಡುವೆ ಪ್ರತಿನಿತ್ಯ ಸಂಚರಿಸುವ ಮೆಮು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16521) ರೈಲುಗಳಿಗೆ ದೇವನಗೊಂದಿ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 16 ರಿಂದ ಜುಲೈ 16, 2024 ರವರೆಗೆ ಅಂದರೆ ಇನ್ನೂ ಮೂರು ತಿಂಗಳ ಕಾಲ ಮುಂದುವರಿಯಲಿದೆ.

ವಿಜಯಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 07377/07378) ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಎರಡು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.

ಯಶವಂತಪುರ-ಸಿಂಧನೂರು ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 16545/16546) ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.

*II. ಹತ್ತು ವಿಶೇಷ ರೈಲುಗಳ ಸಂಚಾರ ಮುಂದುವರಿಕೆ*

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯನ್ನು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಜುಲೈ-2024 ರವರೆಗೆ ಮುಂದುವರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 03245 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).

2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 02.08.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).

3. ರೈಲು ಸಂಖ್ಯೆ 03251 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 29.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).

4. ರೈಲು ಸಂಖ್ಯೆ 03252 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).

5. ರೈಲು ಸಂಖ್ಯೆ 03259 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 30.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

6. ರೈಲು ಸಂಖ್ಯೆ 03260 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 01.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

7. ರೈಲು ಸಂಖ್ಯೆ 03247 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 25.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

8. ರೈಲು ಸಂಖ್ಯೆ 03248 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ 27.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

9. ರೈಲು ಸಂಖ್ಯೆ 03241 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 26.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

10. ರೈಲು ಸಂಖ್ಯೆ 03242 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 28.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

ಡಾ. ಮಂಜುನಾಥ ಕನಮಡಿ

ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ

ನೈರುತ್ಯ ರೈಲ್ವೆ, ಹುಬ್ಬಳ್ಳಿ

*I. ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ*

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಮಾರಿಕುಪ್ಪಂ ನಿಲ್ದಾಣಗಳ ನಡುವೆ ಸಂಚರಿಸುವ ಮೆಮು ಸ್ಪೆಷಲ್ (ರೈಲು ಸಂಖ್ಯೆ 01771/01772) & ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ನಡುವೆ ಪ್ರತಿನಿತ್ಯ ಸಂಚರಿಸುವ ಮೆಮು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16521) ರೈಲುಗಳಿಗೆ ದೇವನಗೊಂದಿ ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 16 ರಿಂದ ಜುಲೈ 16, 2024 ರವರೆಗೆ ಅಂದರೆ ಇನ್ನೂ ಮೂರು ತಿಂಗಳ ಕಾಲ ಮುಂದುವರಿಯಲಿದೆ.

ವಿಜಯಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 07377/07378) ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಎರಡು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.

ಯಶವಂತಪುರ-ಸಿಂಧನೂರು ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ (ರೈ.ಸಂಖ್ಯೆ 16545/16546) ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಏಪ್ರಿಲ್ 17 ರಿಂದ ಅಕ್ಟೋಬರ್ 16, 2024 ರವರೆಗೆ ಅಂದರೆ ಆರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.

*II. ಹತ್ತು ವಿಶೇಷ ರೈಲುಗಳ ಸಂಚಾರ ಮುಂದುವರಿಕೆ*

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ದಾನಾಪುರ ನಿಲ್ದಾಣಗಳ ನಡುವೆ ಚಲಿಸುವ ಹತ್ತು ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸೇವೆಯನ್ನು ಅಸ್ತಿತ್ವದಲ್ಲಿರುವ ಮಾರ್ಗ, ನಿಲುಗಡೆ ಮತ್ತು ಸಮಯದೊಂದಿಗೆ ಜುಲೈ-2024 ರವರೆಗೆ ಮುಂದುವರಿಸಲು ಪೂರ್ವ ಮಧ್ಯ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 03245 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).

2. ರೈಲು ಸಂಖ್ಯೆ 03246 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 02.08.2024 ರವರೆಗೆ ಸಂಚರಿಸಲಿದೆ (14 ಟ್ರಿಪ್).

3. ರೈಲು ಸಂಖ್ಯೆ 03251 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 29.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).

4. ರೈಲು ಸಂಖ್ಯೆ 03252 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 31.07.2024 ರವರೆಗೆ ಸಂಚರಿಸಲಿದೆ (26 ಟ್ರಿಪ್).

5. ರೈಲು ಸಂಖ್ಯೆ 03259 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 30.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

6. ರೈಲು ಸಂಖ್ಯೆ 03260 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 01.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

7. ರೈಲು ಸಂಖ್ಯೆ 03247 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 25.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).
8. ರೈಲು ಸಂಖ್ಯೆ 03248 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ 27.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

9. ರೈಲು ಸಂಖ್ಯೆ 03241 ದಾನಾಪುರ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 26.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್).

10. ರೈಲು ಸಂಖ್ಯೆ 03242 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು 28.07.2024 ರವರೆಗೆ ಸಂಚರಿಸಲಿದೆ (13 ಟ್ರಿಪ್) ರೈಲ್ವೆ ಅಧಿಕಾರಿ ಪ್ರಕಟಣಯಲ್ಲಿ ತಿಳಿಸಿದ್ದಾರೆ.

SOUTH WESTERN RAILWAY

*I. Continuation of temporary stoppage of trains*

The one-minute temporary stoppages for Train Nos. 01771/01772 KSR Bengaluru-Marikuppam-KSR Bengaluru MEMU Special & Train No. 16521 Bangarapet-KSR Bengaluru MEMU Express at Devangonthi station will continue for another three months, from April 16 to July 16, 2024, with the existing timings.

The two-minute temporary stoppages for Train Nos. 07377/07378 Vijayapura-Mangaluru Jn-Vijayapura Daily Express Special at Birur station will continue for another six months, from April 17 to October 16, 2024, with the existing timings.

The one-minute temporary stoppages for Train Nos. 16545/16546 Yesvantpur-Sindhanur-Yesvantpur Daily Express at Ramagiri station will continue for another six months, from April 17 to October 16, 2024, with the existing timings.

*II. Continuation of running of ten special trains*

East Central Railway has notified for continuation of running of following ten special train services up to July 2024 between Sir M. Visvesvaraya Terminal (SMVT) Bengaluru and Danapur stations in order to clear the extra rush of passengers. These special trains will run with the existing route, stoppages, and timings.

1. Train No. 03245 Danapur-SMVT Bengaluru Weekly Express Special will continue till 31.07.2024 (14 trips).

2. Train No. 03246 SMVT Bengaluru-Danapur Weekly Express Special will continue till 02.08.2024 (14 trips).

3. Train No. 03251 Danapur-SMVT Bengaluru Bi-weekly Express Special will continue till 29.07.2024 (26 trips).

4. Train No. 03252 SMVT Bengaluru-Danapur Bi-weekly Express Special will continue till 31.07.2024 (26 trips).

5. Train No. 03259 Danapur-SMVT Bengaluru Weekly Express Special will continue till 30.07.2024 (13 trips).

6. Train No. 03260 SMVT Bengaluru-Danapur Weekly Express Special will continue till 01.07.2024 (13 trips).

7. Train No. 03247 Danapur-SMVT Bengaluru Weekly Express Special will continue till 25.07.2024 (13 trips).

8. Train No. 03248 SMVT Bengaluru-Danapur Weekly Express Special will continue till 27.07.2024 (13 trips).

9. Train No. 03241 Danapur-SMVT Bengaluru Weekly Express Special will continue till 26.07.2024 (13 trips).

10. Train No. 03242 SMVT Bengaluru-Danapur Weekly Express Special will continue service till 28.07.2024 (13 trips).

Share