ಲತಾ ಮಂಗೇಶ್ಕರ್ ಗೆ, ಶುಭಕೋರಿದ ಎಚ್ಡಿಕೆ

355
Share

ಗಾನ ಕೋಗಿಲೆ, ಭಾರತ ರತ್ನ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳ ಪುರಸ್ಕೃತರಾದ ಲತಾ ಮಂಗೇಶ್ಕರ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಗಾನಸುಧೆ ನಿರಂತರ ಹರಿಯಲಿ ಮತ್ತು ಭಗವಂತ ಅವರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.  ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ


Share