ಲೋಕಸಭಾ ಚುನಾವಣೆ : 102 ಕ್ಷೇತ್ರಗಳಲ್ಲಿ ಮತದಾನ ಆರಂಭ

77
en
ಮೈಸೂರು ಪತ್ರಿಕೆ
Share

ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿ.– 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ.
8.4 ಕೋಟಿ ಪುರುಷರು ಮತ್ತು 8.23 ​​ಕೋಟಿ ಮಹಿಳೆಯರು ಸೇರಿದಂತೆ 16.63 ಕೋಟಿ ಮತದಾರರು 1.87 ಲಕ್ಷ ಮತಗಟ್ಟೆಗಳಲ್ಲಿ ಮತದಾನ ಮಾಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.


Share