ಸಚಿವರಿಂದ-ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪ ನಮನ

288
Share

 

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ನಗರದ ಕೆ.ಆರ್ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ, ಶಾಸಕರುಗಳಾದ ರಾಮದಾಸ್, ನಾಗೇಂದ್ರ, ತನ್ವೀರ್ ಸೇಠ್, ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಹಾಜರಿದ್ದರು.


Share