ಸುಮಲತಾ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

264
Share

ಬೆಂಗಳೂರು – ಸಂಸದೆ ಸುಮಲತಾ ರವರು ಭಾರತೀಯ ಜನತಾ ಪಕ್ಷಕ್ಕೆ ನಾಳೆ ಅಧಿಕೃತವಾಗಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ ಅವರು ಸಾಮಾಜಿಕ ಜಾಲತಾಣದ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ನಾಳೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಸುಮಲತಾ ಅವರು ಸೇರ್ಪಡೆಯಾಗಲಿದ್ದಾರೆ ಬೆಳಗ್ಗೆ 11:30 ಗಂಟೆಗೆ ಸೇರ್ಪಡೆಯಾಗಲಿದ್ದಾರೆ. ಮಂಡ್ಯ ಜಿಲ್ಲೆಯ ಲೋಕಸಭಾ ಕ್ಷೇತ್ರದ ಮತದಾರರು ಹಾಗೂ ಅಂಬರೀಶ್ ಅಭಿಮಾನಿಗಳು ತಮ್ಮ ಮೇಲೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದಾರೆ

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.ಐ

Share