ಹಾಪ್ ಕಾಮ್ಸ್ ನ ನೂತನ ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ

194
Share

 

*ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಅವರು ಮೈಸೂರು ವಿಶ್ವವಿದ್ಯಾನಿಲಯ ಸಹಕಾರ ಸಂಘದ ಬಡಾವಣೆಯಲ್ಲಿ ಮೈಸೂರು ಜಿಲ್ಲಾ ಹಾಪ್ ಕಾಮ್ಸ್ ನ ನೂತನ ಮಾರಾಟ ಮಳಿಗೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.*

*ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರಾದ ಅಪ್ಪಣ್ಣ, ಮೈಸೂರು ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಅಣ್ಣೇಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.*


Share