ಹೊಡಘಟ್ಟ  ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

21
Share

 

ಹೊಡಘಟ್ಟ  ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ
ಮಂಡ್ಯ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸಿದ ಹೊಡಘಟ್ಟ ಗ್ರಾಮ ಪಂಚಾಯಿತಿಗೆ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದೆ,
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹೊಡಘಟ್ಟ ಗ್ರಾಮ ಪಂಚಾಯಿತಿಗೆ ಪ್ರಶಸ್ತಿಯನ್ನು ವಿತರಿಸಿದರು,
ನರೇಗಾ ಯೋಜನೆಯಡಿ ಉತ್ತಮ ಕೆಲಸ  ಶುದ್ಧ ಕುಡಿಯುವ ನೀರು ಸೋಲಾರ್ ಬೀದಿ ದೀಪಾವಳಿಕೆ ಘನತೆ ಹೆಜ್ಜೆ ವಿಲೇವಾರಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರ ಹಾಗೂ ಗ್ರಾಮದ ಜನರ ಸಹಕಾರದಿಂದ ಈ ಪ್ರಶಸ್ತಿ ಬಂದಿದೆ ಎಂದು ಒಡಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿಎಸ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ನಿರಂತರ ಪ್ರಯತ್ನದಿಂದ ಮಂಡ್ಯ ತಾಲೂಕಿಗೆ ನಮ್ಮ ಗ್ರಾಮಕ್ಕೆ ಕೀರ್ತಿ ತಂದಂತಾಗಿದೆ ಎಂದು ಹೇಳಿದರು,

Share