ಮೈಸೂರು – ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ :-

304
Share

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
:- ಚಾಮುಂಡೇಶ್ರರಿ ಸರಬರಾಜು ನಿಗಮ ನಿಯಮಿತ ವತಿಯಿಂದ ಏಪ್ರಿಲ್ 04ರಂದು ಹೂಟಗಳ್ಳಿ ಉಪವಿಭಾಗದ 66/11 ಕೆ.ವಿ ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ  11 ಕೆ.ವಿ  ಗೋಪಾಲನ್ ವಿದ್ಯುತ್ ಮಾರ್ಗ ಮತ್ತು 11 ಕೆ.ವಿ ವರ್ಥಿ ವಿದ್ಯುತ್ ಮಾರ್ಗಗಳÀಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.ಮೈಸೂರು,ಏಪ್ರಿಲ್.03.(
ಈ ಹಿನ್ನೆಲೆಯಲ್ಲಿ ಕೆ.ಐ.ಎ.ಡಿ.ಬಿ ಕೈಗಾರಿಕ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಚಿಕ್ಕಸಿದ್ದೇಗೌಡ ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share