17/03/2022 ರ ಸರ್ಕಾರಿ ಅರ್ಜಿ ಆಹ್ವಾನ

232
Share

ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಮೈಸೂರು, :- ಮೈಸೂರಿನ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್ ಮೆಂಟ್ ಅಲ್ಪಾವಧಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು 6 ವಾರಗಳು ನಡೆಸಲಾಗುತ್ತಿದ್ದು, ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಷರತ್ತಿಗೊಳಪಟ್ಟು 2000 ರೂ.ಗಳ ಸ್ಟೆöÊಫಂಡ್ ಅನ್ನು ನೀಡಲಾಗುತ್ತದೆ.
ತರಬೇತಿಯ ಅವಧಿಯಲ್ಲಿ ಮದ್ಯಾಹ್ನದ ಊಟ, ಸಮವಸ್ತç ಹಾಗೂ ಕಲಿಕಾ ಸಾಮಾಗ್ರಿಗಳನ್ನು ಉಚಿತವಾಗಿ ನೀಡಲಾಗುವುದು, ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯಿAದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.
ಅರ್ಜಿದಾರರು ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರ, ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ನ ಪ್ರತಿಗಳನ್ನು ಕಛೇರಿ ವೇಳೆಯಲ್ಲಿ ನಿಗದಿಪಡಿಸಿರುವ ಅರ್ಜಿಯನ್ನು ಪಡೆದು ಸಲ್ಲಿಸಬಹುದು.
ತರಬೇತಿಯನ್ನು ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ದಸರಾ ವಸ್ತು ಪ್ರದರ್ಶನ ಆವರಣದ ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ಅನ್ನು ಸಂಪರ್ಕಿಸಬಹುದು ಎಂದು ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹಹಹಹಹಹಹ್ಮಹಹಹಹಹಹಹಹಹ್ಮಹಳ
ಅರ್ಜಿ ಆಹ್ವಾನ
ಮೈಸೂರು, :- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23ನೆ ಸಾಲಿನಲ್ಲಿ ಪರಿಶಿಷ್ಟ ವರ್ಗದ ಪ್ರತಿಭವಂತ ಗಂಡು ಮಕ್ಕಳಿಗೆ 8ನೇ ತರಗತಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ ಪ್ರವೇಶ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಒಂಟಿಕೊಪ್ಪಲ್ಲಿನಲ್ಲಿ ಇರುವ ಜಗಜೀವನ್‌ರಾಮ್ ಭವನದ ಆವರಣದಲ್ಲಿರುವ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಪಡೆದುಕೊಂಡು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು 2022ರ ಏಪ್ರಿಲ್ 2ರೊಳಗೆ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹ ಹಹಹಹಹಹಹ್ಮ
ಹಹಹಹಹಹಹಹ
ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಮೈಸೂರು, :- ಮೈಸೂರಿನ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್ ಮೆಂಟ್ ಅಲ್ಪಾವಧಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು 6 ವಾರಗಳು ನಡೆಸಲಾಗುತ್ತಿದ್ದು, ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಷರತ್ತಿಗೊಳಪಟ್ಟು 2000 ರೂ.ಗಳ ಸ್ಟೆöÊಫಂಡ್ ಅನ್ನು ನೀಡಲಾಗುತ್ತದೆ.
ತರಬೇತಿಯ ಅವಧಿಯಲ್ಲಿ ಮದ್ಯಾಹ್ನದ ಊಟ, ಸಮವಸ್ತç ಹಾಗೂ ಕಲಿಕಾ ಸಾಮಾಗ್ರಿಗಳನ್ನು ಉಚಿತವಾಗಿ ನೀಡಲಾಗುವುದು, ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯಿAದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.
ಅರ್ಜಿದಾರರು ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರ, ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ನ ಪ್ರತಿಗಳನ್ನು ಕಛೇರಿ ವೇಳೆಯಲ್ಲಿ ನಿಗದಿಪಡಿಸಿರುವ ಅರ್ಜಿಯನ್ನು ಪಡೆದು ಸಲ್ಲಿಸಬಹುದು.
ತರಬೇತಿಯನ್ನು ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ದಸರಾ ವಸ್ತು ಪ್ರದರ್ಶನ ಆವರಣದ ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ಅನ್ನು ಸಂಪರ್ಕಿಸಬಹುದು ಎಂದು ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹಹಳಹಳಳಳ
ಅರ್ಜಿ ಆಹ್ವಾನ
ಮೈಸೂರು,:- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23ನೆ ಸಾಲಿನಲ್ಲಿ ಪರಿಶಿಷ್ಟ ವರ್ಗದ ಪ್ರತಿಭವಂತ ಗಂಡು ಮಕ್ಕಳಿಗೆ 8ನೇ ತರಗತಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ ಪ್ರವೇಶ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಒಂಟಿಕೊಪ್ಪಲ್ಲಿನಲ್ಲಿ ಇರುವ ಜಗಜೀವನ್‌ರಾಮ್ ಭವನದ ಆವರಣದಲ್ಲಿರುವ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿಯಲ್ಲಿ ಪಡೆದುಕೊಂಡು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು 2022ರ ಏಪ್ರಿಲ್ 2ರೊಳಗೆ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಳಳಳಳಳಳಳಳ
ಪ್ರಶಸ್ತಿ : ಅರ್ಜಿ ಆಹ್ವಾನ

ರಾಮನಗರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ ೦೫
ರಂದು ಡಾ: ಬಾಬು ಜಗಜೀವನರಾಂ ರವರ ಮತ್ತು ಏಪ್ರಿಲ್ ೧೪ ರಂದು ಡಾ: ಬಿ.ಆರ್.
ಅಂಬೇಡ್ಕರ್ ರವರ ಜನ್ಮ ದಿuಟಿಜeಜಿiಟಿeಜಚರಣೆಯನ್ನು ರಾಜ್ಯ ಮಟ್ಟದಲ್ಲಿ
ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ
ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ
ವ್ಯಕ್ತಿಗಳನ್ನು ಗುರುತಿಸಿ ೨೦೨೨-೨೩ ನೇ ಸಾಲಿನ ಡಾ:ಬಾಬು ಜಗಜೀವನರಾಂ ಹಾಗೂ
ಡಾ:ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ,
ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಲ್ಲಿಸಿರುವಂತಹ ಅರ್ಹ ವ್ಯಕ್ತಿಗಳು ಸ್ವ- ವಿವರದ
ಸಹಿತ ಪೂರಕ ದಾಖಲೆಗಳೊಂದಿಗೆ ಮಾರ್ಚ್ ೧೯ ರೊಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ
ಇಲಾಖೆ, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ೨ನೇ ಮಹಡಿ ,
ಜಿಲ್ಲಾ ಪಂಚಾಯತಿ ಭವನ ರಾಮನಗರ ಹಾಗೂ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ
ನಿರ್ದೇಶಕರನ್ನು ಸಂಪರ್ಕಿಸುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಹಹಹಹ್ಮಹಹಹಹ.
ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳ್ಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ -ಯುವತಿಯಾರಿಗಾಗಿ ವಿವಿಧ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ ವರ್ಕಿಂಗ್, ಕುರಿ ಸಾಕಾಣಿಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ, ಎಲೆಕ್ಟ್ರಿಕಲ್ ಮೋಟರ್ ದುರಸ್ತಿ, ಎಲ್.ಎಂ.ವಿ ಚಾಲನಾ ಹಾಗೂ ಫಾಸ್ಟ್ ಫುಡ್ ತಯಾರಿಕೆ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕ್ ಮೂಲಕ ಸ್ವ ಉದ್ಯೋಗಕ್ಕಾಗಿ ಲಭ್ಯವಿರುವ ಸೌಲಭ್ಯ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗ್ಗೆ ಉಚಿತ ಮಾಹಿತಿ ನೀಡಲಾಗುವುದು.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು, ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.9483485489, 9482188780, 08284-298547, 08284-295307ನ್ನು ಸಂಪರ್ಕಿಸಬಹುದಾಗಿದೆ.
ಹಹಹಹಹಹಹಹ
ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ.: ಡಾ. ಬಾಬು ಜಗಜೀವನರಾಂ ರವರ 115ನೇ ಹಾಗೂ ಡಾ|| ಬಿ.ಆರ್. ಅಂಬೇಡ್ಕರ್‍ರವರ 131ನೇ ಜನ್ಮದಿನಾಚರಣೆ ಪ್ರಯುಕ್ತ ಪರಿಶಿಷ್ಟ / ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2022-23 ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವ್ಯಕ್ತಿಯು ಹಾವೇರಿ ಜಿಲ್ಲೆಯಲ್ಲಿ ವಾಸವಾಗಿರಬೇಕು ಹಾಗೂ ಕನಿಷ್ಠ 35 ವರ್ಷಗಳಾಗಿರಬೇಕು. ಯಾವುದೇ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬಾರದು. ಪ್ರಶಸ್ತಿಯನ್ನು ಕ್ರಮವಾಗಿ ಡಾ. ಬಿ.ಆರ್. ಅಂಬೆಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ರವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಧಾನ ಮಾಡಲಾಗುವುದು.
ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಜನ ಸಾಮಾನ್ಯರಲ್ಲಿ ಸ್ವಯಂ ಸೇವಕರಾಗಿ ಮಾನ್ಯತೆ, ಕಿರ್ತಿ/ಪ್ರಖ್ಯಾತಿ ಹೊಂದಿರಬೇಕು. ಅವರು ಸಾಧನೆ ಮಾಡಿರುವ ಸಾಧನೆಗಳ ಬಗ್ಗೆ ದಾಖಲಾತಿ ಹೊಂದಿರಬೇಕು. ಪ್ರಮುಖವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕವಾಗಿ ಸದೃಢಗೊಳಿಸಲು ಸ್ವಯಂ ಪ್ರೇರಣೆಯಿಂದ ದುಡಿಯುವ ವ್ಯಕ್ತಿಯಾಗಿರಬೇಕು.
ಪರಿಶಿಷ್ಟ ಜಾತಿಯವರು ಎದುರಿಸುತ್ತಿರುವ ಅಸ್ಪøಶ್ಯತೆ ಹಾಗೂ ಅವರ ಮೇಲೆ ನಡೆಯುವ ದೌರ್ಜನ್ಯ ಇವುಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸುವುದು ಅಥವಾ ಅಂತಹ ದೌರ್ಜನ್ಯ ನಿಯಂತ್ರಿಸಲು ಸಹಕಾರಿಯಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ರವರ ತತ್ವ ಹಾಗೂ ಆದರ್ಶಗಳನ್ನು ಸಾಕಾರಗೊಳಿಸವಂತಹ ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸುವ ವ್ಯಕ್ತಿಯಾಗಿರಬೇಕು.
ಆಸಕ್ತರು ಉಪ ನಿರ್ದೇಶಕರ ಕಾರ್ಯಾಲಯ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ‘ಬಿ’ ಬ್ಲಾಕ್, ರೂ ನಂ.25 ದೇವಗಿರಿ-ಹಾವೇರಿ ಈ ವಿಳಾಸಕ್ಕೆ ದಿನಾಂಕ 18-03-2022 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08375-249292 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಎಸ್ ಹೆಬ್ಬಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share