2 ಕೋಟಿ ಸಹಿ ಸಂಗ್ರಹ ಚಳುವಳಿ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Share

ಬೆಂಗಳೂರು ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ
ಅಕ್ಟೋಬರ್ 10ರಂದು ಡಾನ್ ಸಮ್ಮೇಳನ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಎಪಿಎಂಸಿ ಭೂ ಸುಧಾರಣೆ ಕಾಯ್ದೆ ವಿರುದ್ಧ
ಎರಡು ಕೋಟಿ ಸಹಿ ಸಂಗ್ರಹ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ನಂತರ ರಾಷ್ಟ್ರಪತಿ ಸಹಿ ಸಂಗ್ರಹ ಚಳವಳಿ ನೀಡಲಾಗುವುದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


Share